ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2ರಿಂದ ಆರಂಭವಾಗಿ ಸಂಜೆ 5 ಗಂಟೆ 15 ನಿಮಿಷದವರೆಗೆ ಮರುಪರೀಕ್ಷೆ …
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2ರಿಂದ ಆರಂಭವಾಗಿ ಸಂಜೆ 5 ಗಂಟೆ 15 ನಿಮಿಷದವರೆಗೆ ಮರುಪರೀಕ್ಷೆ …
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೀಟ್ ಮರು ಪರೀಕ್ಷೆ ಕುರಿತು ಪೂರ್ವ …
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ …
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಫ್ರೀಡಂ ಪಾರ್ಕ್‌ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, …
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ …
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಪರೀಕ್ಷೆ ನಡೆಸಲು ಬದಲಿ ದಿನಾಂಕವನ್ನು ತಿಳಿಸುವುದಾಗಿ ಹೇಳಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಬಗ್ಗೆ ಮಾಹಿತಿ …
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ದೇಶದಾದ್ಯಂತ ಒಂದೇ ಹಂತದಲ್ಲಿ ನಡೆಯುತ್ತದೆ. ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು …
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು …
ಮೈಸೂರು: ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಸೆಂಟ್ ಥಾಮಸ್ ಸಿ.ಬಿ.ಎಸ್.ಇ ಪಿಯು ಕಾಲೇಜಿನ ವಿದ್ಯಾರ್ಥಿನಿ ತನ್ಮಯಿ ಪ್ರದೀಪ್ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1528 ನೇ ರ‍್ಯಾಂಕ್ ಪಡೆದಿದ್ದಾರೆ. ನಗರದ ಬೃಂದಾವನ ಬಡಾವಣೆ ನಿವಾಸಿಯಾದ ಸಾಫ್ಟ್ ವೇರ್ ಎಂಜಿನಿಯರ್ ಪ್ರದೀಪ್ …