ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖ್ಯಸ್ಥ ಸುಬೋದ್ ಕುಮಾರ್ ತಳ್ಳಿಹಾಕಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ …







