Mysore
26
overcast clouds

Social Media

ಸೋಮವಾರ, 23 ಜೂನ್ 2025
Light
Dark

nep

Homenep

ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ …

ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ)ಯ ಹೊಸ ಪಠ್ಯಕ್ರಮ ಚೌಕಟ್ಟಿನಡಿ ಇನ್ನು ಮುಂದೆ 9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ಭಾಷೆಯಲ್ಲಿ ಅಧ್ಯಯನ ನಡೆಸಲೇಬೇಕು. ಅದರಲ್ಲಿ ಎರಡು ಭಾರತೀಯ ಭಾಷೆಗಳಾದರೆ ಇನ್ನೊಂದು ಹೆಚ್ಚುವರಿ ಭಾಷೆಯನ್ನು ಅಭ್ಯಸಿಸಬೇಕು. …

ಬೆಂಗಳೂರು : ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ …

ಬೆಂಗಳೂರು: ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ …

ಬೆಂಗಳೂರು : ಬಿಜೆಪಿಯವರು ಮನುವಾದ ಮನುಸ್ಮೃತಿಯನ್ನು ಆಧರಿಸಿದ ಶಿಕ್ಷಣ ನೀಡಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದರು. ಆದರೆ ಮುಂದಿನ ವರ್ಷದಿಂದ ನಾವು ಅದನ್ನು ಬದಲಾವಣೆ ಮಾಡಿ ಸಂವಿಧಾನಬದ್ಧ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕ, ಭಾಷಾವಾರು ವೈವಿಧ್ಯತೆ ಹೊಂದಿರುವ ಭಾರತದಂತಹ …

Stay Connected​
error: Content is protected !!