Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

nepal

Homenepal

ಚಿನ್ನದ ಪಂಜರದೊಳಗಿನ ಗಿಣಿಯಂತಹ ಬದುಕು, ನಿವೃತ್ತಿಯ ನಂತರ ಸಾಮಾನ್ಯರಂತೆ ಜೀವನ ಮಕ್ಕಳು ದೇವರಿಗೆ ಸಮಾನ ಎಂದು ಮಕ್ಕಳಲ್ಲಿ ದೇವರನ್ನು ಕಾಣುವುದು ನಮ್ಮಲ್ಲಿ ಸಾಮಾನ್ಯ. ಇದು ಮಕ್ಕಳಲ್ಲಿನ ಮುಗ್ಧತೆಯ ಕಾರಣಕ್ಕೆ ಸಾಮಾನ್ಯವಾಗಿ ಭಾವನಾತ್ಮಕ ನೆಲೆಯಲ್ಲಿ ನಡೆಯುತ್ತದೆಯೇ ವಿನಾ ವಾಸ್ತವದಲ್ಲಲ್ಲ. ಆದರೆ, ಅದೇ ಮಕ್ಕಳನ್ನು …

ಕಠ್ಮಂಡು: ನೇಪಾಳದಲ್ಲಿ ಧಾರಾಕಾರ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದ್ದು, ಇದುವರೆಗೂ 42 ಜನರು ಸಾವನ್ನಪ್ಪಿದ್ದಾರೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೂ 42 ಜನರು ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ ಈ ಕುರಿತು ರಾಷ್ಟ್ರೀಯ ವಿಪತ್ತು …

ಕಠ್ಮಂಡು : ನಾನು ಅಧಿಕಾರದ ಆಸೆಯಿಂದ ಬಂದಿಲ್ಲ. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ಎಂದು ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲ ಕರ್ಕಿ ಹೇಳಿದ್ದಾರೆ. ನೇಪಾಳದ ಮಧ್ಯಂತರ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ …

ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ …

ಕಠ್ಮಂಡು- ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ಸಮಯದಲ್ಲಿ, ನೇಪಾಳದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳು ದೊಡ್ಡ ಪ್ರಮಾಣದಲ್ಲಿ ನಾಶವಾಗಿವೆ ಎಂದು ನಾವು ನಿಮಗೆ ಹೇಳೋಣ. ನೂರಾರು ಕೋಟಿ ಮೌಲ್ಯದ …

nepal

ವಿದೇಶ ವಿಹಾರ ಆಡಳಿತ ಮಿಲಿಟರಿ ವಶಕ್ಕೆ, ಕಾರ್ಕಿ ಮುಂದಿನ ಹಂಗಾಮಿ ಪ್ರಧಾನಿ ? ಭಾರತದ ನೆರೆಯ ದೇಶ ನೇಪಾಳ ಮತ್ತೆ ಅಸ್ಥಿರತೆಯತ್ತ ಹೊರಳಿದೆ. ಇದೇ ಸೋಮವಾರ ಹಠಾತ್ತನೆ ಆರಂಭವಾದ ಯುವಕರ ಬಂಡಾಯ ಕಾಡ್ಗಿಚ್ಚಿನಂತೆ ಹಬ್ಬಿದ ಪರಿಣಾಮವಾಗಿ ಸರ್ಕಾರ ಪತನವಾಗಿದೆ. ಪ್ರಧಾನಿ ಖಡ್ಗ …

ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ತಮ್ಮ …

ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇದನ್ನು ಖಂಡಿಸಿ ಯುವ ಜನತೆ ಬೃಹತ್‌ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಅಲ್ಲಿನ ಸರ್ಕಾರ …

ಕಠ್ಮಂಡು : ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಣೆ ತಿರುಗಿದ್ದು, 16 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 87ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ನಕಲಿ ಖಾತೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಸೈಬರ್ ಅಪರಾಧ …

social media ban

ಕಠ್ಮಂಡು : ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿ ಜಾಲತಾಣದ ಮಾಧ್ಯಮಗಳಿಗೆ ನಿಷೇಧ ಹೇರಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಸ್ಥಳೀಯ …

  • 1
  • 2
Stay Connected​
error: Content is protected !!