nepal flood

ನೇಪಾಳದಲ್ಲಿ ಭೀಕರ ಪ್ರವಾಹ: 42 ಜನರು ಸಾವು

ಕಠ್ಮಂಡು: ನೇಪಾಳದಲ್ಲಿ ಧಾರಾಕಾರ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದ್ದು, ಇದುವರೆಗೂ 42 ಜನರು ಸಾವನ್ನಪ್ಪಿದ್ದಾರೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೂ 42…

2 months ago