ಬೆಂಗಳೂರು : ನೇಪಾಳದಲ್ಲೂ ಕೂಡ ಭಾರೀ ಮಳೆಯಾಗುತ್ತಿರುವ ಕಾರಣ ಬೆಟ್ಟ ಗುಡ್ಡ ಕುಸಿದು ಸಂಕಷ್ಟಕ್ಕೆ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಿಂದ ಎರಡು ದಿನದ ಹಿಂದೆ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ಸುಮಾರು ೫೦ ಮಂದಿ ಯಾತ್ರಾರ್ಥಿಗಳು ತೆರಳಿದ್ದರು. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ …