ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ)ವು 2024ನೇ ಸಾಲಿನ ಡಿಸೆಂಬರ್ ಆವೃತ್ತಿಯ ಯುಜಿಸಿ-ಎನ್‌ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿ…