ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಶ್ಲಾಘಿಸಿದರು. ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.…