ಎಚ್.ಡಿ.ಕೋಟೆ ತಾಲ್ಲೂಕಿನ ಎಚ್.ಮಟಕೆರೆ ಗೇಟ್‌ನಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಇದರಿಂದಾಗಿ ಬಸ್ ಗಾಗಿ ಕಾಯುವ ಪ್ರಯಾಣಿಕರಿಗೆ ಬೇಸಿಗೆಯಲ್ಲಿ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆ ಯಾಗುತ್ತಿದೆ.…