ಬೆಂಗಳೂರು: ನಿಗದಿಯಂತೆ ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತಿ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಮೀಕ್ಷೆಯಲ್ಲಿ ರಾಜ್ಯದ ಜಾತಿ…