ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ. ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕರಾವಳಿಯಲ್ಲಿ…