Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

new delhi

Homenew delhi

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದೆಹಲಿಯಿಂದ ಜ್ಯೂರಿಚ್‌ಗೆ ತೆರಳಬೇಕಿದ್ದ ‘ಸ್ವಿಸ್’ ವಿಮಾನಯಾನ ಸಂಸ್ಥೆಯ ಏರ್‌ಬಸ್ ವಿಮಾನ (A330) …

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ಎಚ್.ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಪಂಕಜ್‌ ಮಿಥಲ್‌ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ಮಠದ ಆಸ್ತಿಯನ್ನು …

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ …

petroll bunk

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಏರಿಕೆಯಾದ ಬೆನ್ನಲ್ಲೇ ಪ್ರತಿ ಲೀಟರ್‌ ಪ್ರೀಮಿಯಂ ಪೆಟ್ರೋಲ್‌ಗೆ 2 ರೂ ದರ ಏರಿಕೆ …

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ರಾಷ್ಟ್ರ ವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮಿರ್‍ನಲ್ಲಿ ರಾಷ್ಟ್ರವ್ಯಾಪಿ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ಬಲಪಡಿಸುವ ಗುರಿಯನ್ನು …

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗದ ಅಥವಾ ಭಾಗಶಃ ಕಾರ್ಯನಿರ್ವಹಿಸುತ್ತಿರುವ ಎಕ್ಸ್‌ಪ್ರೆಸ್‌ವೇಗಳಲ್ಲಿ ಸಂಚರಿಸುವಾಗ ವಾಹನ ಸವಾರರು ಹೆಚ್ಚಿನ ಟೋಲ್ ನೀಡಬೇಕಿಲ್ಲ. ಈ ಕುರಿತಂತೆ …

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ ಒಂದೇ ಕಡೆ ಲಭ್ಯವಾಗಲಿವೆ. ‘ರೈಲ್‌ಒನ್’ ಆಪ್‌ನಲ್ಲಿ ಪ್ರಯಾಣಿಕರಿಗೆ ಹಲವು ಆಯ್ಕೆಗಳಿದ್ದು, ರೈಲ್ವೆ ಸೇವೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಇದರಲ್ಲಿ ಹಲವು ಸೌಲಭ್ಯಗಳ …

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗೆ ಸೇರಿದ ನೌಕರರು ಮತ್ತು ಕಾರ್ಮಿಕರು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಷ್ಕರದಿಂದಾಗಿ ಹಲವು ರಾಜ್ಯಗಳಲ್ಲಿ …

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವರಾದ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ …

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ ಬದ್ಧವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರಪತಿ ಮುರ್ಮು ಅವರು ಸಾಂಪ್ರದಾಯಿಕ ಆಗಮಿಸಿ, ರಾಷ್ಟ್ರಪತಿ ಭವನದ ಭದ್ರತಾ ತುಕಡಿಯೊಂದಿಗೆ ಕರ್ತವ್ಯಪಥಕ್ಕೆ ಆಗಮಿಸಿದರು. …

Stay Connected​
error: Content is protected !!