new delhi

ನವದೆಹಲಿ| ರಾಹುಲ್‌ ಗಾಂಧಿ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ…

1 year ago

ಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ವಿಸ್ತರಿಸುವಂತೆ ಪ್ರಧಾನಿ ಮೋದಿಗೆ ಜಗದೀಶ್‌ ಶೆಟ್ಟರ್‌ ಮನವಿ

ನವದೆಹಲಿ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಬೆಳಗಾವಿಯವರೆಗೂ…

1 year ago

ದೆಹಲಿ| 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌: ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಧನ

ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ.…

1 year ago

ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆ ಹೆಸರಿನಲ್ಲಿ ಅರ್ಚಕರಿಗೆ 18 ಸಾವಿರ ರೂ. ಸಹಾಯಧನ: ಅರವಿಂದ್‌ ಕ್ರೇಜಿವಾಲ್‌ ಘೋಷಣೆ

ನವದೆಹಲಿ: ದೆಹಲಿಯ ದೇವಾಲಯಗಳಲ್ಲಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆಯಲ್ಲಿ ಪ್ರತಿ ತಿಂಗಳು 18 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಮಾಜಿ ಸಿಎಂ…

1 year ago

ಮನಮೋಹನ್‌ ಸಿಂಗ್‌ ಸ್ಮಾರಕ ವಿಚಾರ: ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ವಿಚಾರದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ. ಅಧಿಕೃತ ಸ್ಮಾರಕ ನಿರ್ಮಿಸುವ ಸ್ಥಳದ ಬದಲು ನಿಗಮಬೋಧ ಘಾಟ್‌ನಲ್ಲಿ ಅಂತ್ಯಸಂಸ್ಕಾರ ಮಾಡುವ…

1 year ago

ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಜೊತೆ ನಿಖಿಲ್‌ ಕುಮಾರಸ್ವಾಮಿ ಮಹತ್ವದ ಮಾತುಕತೆ

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಾಗೋದು ಪಕ್ಕಾ ಎನ್ನಲಾಗುತ್ತಿದೆ. ಈ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ…

1 year ago

ಸಂಸತ್‌ನಲ್ಲಿ ಕಲರ್ ಸ್ಮೋಕ್‌ ಬಾಂಬ್‌ ಪ್ರಕರಣ: ಮನೋರಂಜನ್‌ ಕುಟುಂಬಕ್ಕೆ ಸಂಕಷ್ಟ

ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್‌ ಸ್ಮೋಕ್‌ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್‌ ಎಂಬ ಯುವಕ ಕೂಡಾ…

2 years ago

ಭಾರೀ ಭದ್ರತಾ ಲೋಪ: ಸಂಸತ್‌ ಭವನಕ್ಕೆ ನುಗ್ಗಿದ ಇಬ್ಬರು ಅಪರಿಚಿತ ವ್ಯಕ್ತಿಗಳು

ನವದೆಹಲಿ: ನೂತನ ಸಂಸತ್ತು ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿದೆ. ಅಪರಿಚಿತ ಸಂದರ್ಶಕರಿಬ್ಬರು ಭದ್ರತೆಯನ್ನು…

2 years ago