ಉಪಚುನಾವಣೆಗೆ ದಿನಾಂಕ ಫಿಕ್ಸ್‌!

ಹೊಸದಿಲ್ಲಿ: ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಏ.17ರಂದು ಮತದಾನ ನಡೆಯಲಿದೆ. ಮಾ.23ರಂದು ಅಧಿಸೂಚನೆ ಹೊರಡಿಸಲಿದ್ದು, ಮಾ.30 ನಾಮಪತ್ರ

Read more
× Chat with us