ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ. ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ …