Mysore
20
clear sky

Social Media

ಭಾನುವಾರ, 21 ಡಿಸೆಂಬರ್ 2025
Light
Dark

new film

Homenew film
vijay raghavendra

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್‍ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ …

sharan singing song

ಶರಣ್‍ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್‍ ಬಸ್ಯ’ ಚಿತ್ರದ ‘ಕಾಲ್‍ ಕೆಜಿ ಕಳ್ಳೇಕಾಯ್‍ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …

ಈ ಹಿಂದೆ ʼಲವ್‌ ಇನ್‌ ಮಂಡ್ಯʼ ಚಿತ್ರ ನಿರ್ದೇಶಿಸಿದ್ದ ಅರಸು ಅಂತಾರೆ ಈಗ ಹೊಸ ಸಿನಿಮಾ ನಿರ್ದೇಶನಕ್ಕೆ ಕೈಹಾಕಿದ್ದು, ಈ ಸಿನಿಮಾದಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್‌ಗೆ ಜೋಡಿಯಾಗಿ ತೆಲುಗಿನ ʼಹನುಮಾನ್‌ʼ ಚಿತ್ರದಲ್ಲಿ ನಟಿಸಿದ್ದ ಅಮೃತಾ …

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದರು. ದರ್ಶನ್‍ಗೂ ಹೊಸ ಚಿತ್ರವೊಂದಕ್ಕೆ ಅಡ್ವಾನ್ಸ್ ಕೊಟ್ಟಿದ್ದರು. ಆದರೆ, …

‘ಗೋವಿಂದ ಗೋವಿಂದ’ ನಂತರ ಸುಮಂತ್‍ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್‍’. ಈ ತರಹದ ಯಾವ ಚಿತ್ರದಲ್ಲೂ ಸುಮಂತ್‍ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. …

ಸಾಮಾನ್ಯವಾಗಿ ತರುಣ್‍ ಸುಧೀರ್‍ ನಿರ್ದೇಶನದ ಚಿತ್ರಗಳೆಂದರೆ, ಅದರಲ್ಲಿ ದರ್ಶನ್ ನಾಯಕನಾಗಿ ಇರಬೇಕು. ಇಲ್ಲ, ಅವರು ಚಿತ್ರ ನಿರ್ಮಾಣಕ್ಕಿಳಿಯುತ್ತಾರೆ ಎಂದರೆ ಅದರಲ್ಲಿ ಶರಣ್‍ ಇರಲೇಬೇಕು. ಈಗ ದರ್ಶನ್ ಮತ್ತು ಶರಣ್‍ ಇಬ್ಬರನ್ನೂ ಬಿಟ್ಟು, ಬೇರೆಯವರೊಂದಿಗೆ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ತರುಣ್‍ ಸುಧೀರ್‍. ‘ಕಾಟೇರ’ …

ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾಗಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಎಂಬ ನಾನು’ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಬಿ. ಈಗಾಗಲೇ ತಮ್ಮ ಸಿನಿಮಾದ ಪೋಸ್ಟರ್ ಅನ್ನು ಕೂಡ …

Stay Connected​
error: Content is protected !!