ಉತ್ತರ ಭಾರತದ ಹಲವು ರಾಜ್ಯಗಳು ಚಲನಚಿತ್ರಗಳ ನಿರ್ಮಾಣಕ್ಕೆ ಸಾಕಷ್ಟು ಉತ್ತೇಜನ ನೀಡುತ್ತಿವೆ. ಆ ಮೂಲಕ ತಮ್ಮ ರಾಜ್ಯಗಳ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸುವುದು ಉದ್ದೇಶ. ವಿವಿಧ ಸೌಲಭ್ಯಗಳಲ್ಲಿ ರಿಯಾಯಿತಿ ಮಾತ್ರವಲ್ಲದೆ,…