ಮಧುರೈ : ಇದೇ ತಿಂಗಳ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಜಿಎಸ್‍ಟಿ ಸುಧಾರಣೆಗಳೊಂದಿಗೆ ಒಟ್ಟು 2 ಲಕ್ಷ ಕೋಟಿ ರೂಪಾಯಿ ಜನರ ಕೈ ಸೇರಲಿದ್ದು, ದೇಶೀಯ ಬಳಕೆಯನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. …