‘ಭುವನಂ ಗಗನಂ’ ನಂತರ ಪ್ರಮೋದ್ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ‘ಟಗರು’ ಮತ್ತು …
‘ಭುವನಂ ಗಗನಂ’ ನಂತರ ಪ್ರಮೋದ್ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ‘ಟಗರು’ ಮತ್ತು …
ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್ ವಿಶೇಷ …
ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ …
ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ 90ರ ದಶಕದ ಹಲವು ಕಥೆಗಳು ತೆರೆಯ ಮೇಲೆ ಬಂದಿದೆ. ‘1990ಸ್’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳು 90ರ ದಶಕದ ಕಾಲಘಟ್ಟದ ಕಥೆಗಳನ್ನು ಹೇಳುತ್ತವೆ. ಈ ಸಾಲಿಗೆ ಇದೀಗ ‘ಆಸ್ಟಿನ್‍ನ ಮಹಾನ್ ಮೌನ’ ಎಂಬ ಹೊಸ ಚಿತ್ರವೂ ಸೇರಿದೆ. ವಿನಯ್ …
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ …
ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್ ಶಿವಪ್ಪ ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ …
ನಟ-ನಿರ್ದೇಶಕ ಉಪೇಂದ್ರ ಅವರ ಅಭಿಮಾನಿ ಬಳಗ ದೊಡ್ಡದಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗಿನ ಹಲವು ಜನಪ್ರಿಯ ನಿರ್ದೇಶಕರು ತಾವು ಉಪೇಂದ್ರ ಅವರ ಅಭಿಮಾನಿಗಳು ಮತ್ತು ತಾವು ಉಪೇಂದ್ರ ಅವರ ನಿರ್ದೇಶನ ಶೈಲಿಯಿಂದ ಸಾಕಷ್ಟು ಪ್ರಭಾವಗೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈಗ ಆ ಸಾಲಿಗೆ …
ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ …
ಕೋಮಲ್ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ …
ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ …