‘ಭುವನಂ ಗಗನಂ’ ನಂತರ ಪ್ರಮೋದ್ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್…
ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ…
ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು…
ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ 90ರ ದಶಕದ ಹಲವು ಕಥೆಗಳು ತೆರೆಯ ಮೇಲೆ ಬಂದಿದೆ. ‘1990ಸ್’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳು 90ರ ದಶಕದ ಕಾಲಘಟ್ಟದ ಕಥೆಗಳನ್ನು ಹೇಳುತ್ತವೆ. ಈ…
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್ ಶೆಟ್ಟಿ…
ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ…
ನಟ-ನಿರ್ದೇಶಕ ಉಪೇಂದ್ರ ಅವರ ಅಭಿಮಾನಿ ಬಳಗ ದೊಡ್ಡದಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗಿನ ಹಲವು ಜನಪ್ರಿಯ ನಿರ್ದೇಶಕರು ತಾವು ಉಪೇಂದ್ರ ಅವರ ಅಭಿಮಾನಿಗಳು ಮತ್ತು ತಾವು ಉಪೇಂದ್ರ…
ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ…
ಕೋಮಲ್ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು…
ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ…