ನಟ ಯಶ್ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್ ಕುಮಾರ್) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಈ ಚಿತ್ರದಡಿ ಮೊದಲ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ …
ನಟ ಯಶ್ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್ ಕುಮಾರ್) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಈ ಚಿತ್ರದಡಿ ಮೊದಲ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ …
ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ KRG ಸ್ಟುಡಿಯೋಸ್ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್‌ನಡಿ …
‘ಬಿಚ್ಚುಗತ್ತಿ’ ನಂತರ ರಾಜವರ್ಧನ್ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು. …
ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್ ನೀಲ್ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್ ಎನ್.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ …
ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್ ಲೈಫ್’ ಎಂಬ ಇನ್ನೊಂದು ಚಿತ್ರ ಜೂನ್ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ …
ಚಂದನ್ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ ಮೂಲಕ ಬರಲು ಸಜ್ಜಾಗಿದ್ದಾರೆ. ಚಂದನ್ ಹೊಸ ಚಿತ್ರ ‘ಸೂತ್ರಧಾರಿ’. ಸುಮಾರು ಎರಡು ವರ್ಷಗಳ …
ಅಜೇಯ್ ರಾವ್ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ಬೆಳಿಗ್ಗೆ ರವಿಚಂದ್ರನ್, ‘ಯುದ್ಧಕಾಂಡ’ ಚಿತ್ರದ ಟ್ರೇಲರ್ …
ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್ …
ಬೆಂಗಳೂರು: ಕನ್ನಡದ ಯಶಸ್ವಿ ನಿರ್ದೇಶಕ ಎನಿಸಿಕೊಂಡಿರುವ ಎ. ಹರ್ಷ ಈಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕನ್ನಡದಲ್ಲಿ ವೇದ, ಭಜರಂಗಿ, ಭಜರಂಗಿ-2 ಸಿನಿಮಾ ನಿರ್ದೇಶನ ಮಾಡಿರುವ ಹರ್ಷ, ತೆಲುಗು ಪ್ರಾಜೆಕ್ಟ್ ನಂತರ ಬಾಲಿವಡ್ ನಟ ಟೈಗರ್ ಶ್ರಾಫ್ ನಟನೆಯ ಭಾಗಿ-4 ಚಿತ್ರಕ್ಕೆ …
ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ …