ನವದೆಹಲಿ: ಕೇಂದ್ರ ಸರ್ಕಾರ ನಾಳೆ(ಡಿ.16) ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸುವುದನ್ನು ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆಯಲ್ಲಿ ಸೋಮವಾರ(ಡಿಸೆಂಬರ್.16) ಮಂಡನೆಯಾಗಲಿರುವ ವಿವಿಧ ಮಸೂದೆಗಳಿಗೆ ಅಂಗೀಕಾರ ದೊರೆತ ಬಳಿಕ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಈ ವಾರದ …