Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

new parliment

Homenew parliment

ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ …

ನವದೆಹಲಿ: ಬುಧವಾರ ನೂತನ ಸಂಸತ್‌ ಭವನದಲ್ಲಿ ದುಷ್ಕೃತ್ಯವೆಸೆಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಮಾಸ್ಟರ್‌ ಮೈಂಡ್‌ ಲಲಿತ್‌ ಝಾನನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಲಲಿತ್‌ ಝಾನನ್ನು ಹಾಜರುಪಡಿಸಲಾಯಿತು. ಆರೋಪಿಯ ಆರೋಗ್ಯ ತಪಾಸಣೆ ನಡೆಸಿದ …

ನವದೆಹಲಿ: ಲೋಕಸಭೆಯಿಂದ 13 ಮತ್ತು ರಾಜ್ಯಸಭೆಯಿಂದ ಒಬ್ಬರನ್ನು ಗುರುವಾರ ಅಮಾನತುಗೊಳಿಸಿರುವುದನ್ನು ಪ್ರತಿಪಕ್ಷಗಳ ಸಂಸದರು ಖಂಡಿಸಿದ್ದು, ಪ್ರಶ್ನೆ ಕೇಳುವುದು ಪ್ರತಿಯೊಬ್ಬ ಚುನಾಯಿತ ಸಾರ್ವಜನಿಕ ಪ್ರತಿನಿಧಿಯ ಹಕ್ಕು ಎಂದು ಹೇಳಿದ್ದಾರೆ. ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ …

ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಹೊಸ ಸಂಸತ್ತಿನ ಕಟ್ಟಡವು “ಹೊಸ ಭಾರತ” ಕ್ಕೆ ಕೊಡುಗೆ ನೀಡುತ್ತದೆ ಮತ್ತು ದೇಶದ ಬೆಳವಣಿಗೆಯ ಕಥೆಯ ಸಂಕೇತವಾಗಲಿದೆ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ. ಶನಿವಾರ ರಾತ್ರಿ ಟ್ವೀಟ್ ಮಾಡಿ, ಹೊಸ …

ನವದೆಹಲಿ : ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡಿದೆ. 'ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರದೊಂದಿಗೆ ಸ್ವಯಂ ವೈಭವೀಕರಿಸುವ ಸರ್ವಾಧಿಕಾರಿ ಪ್ರಧಾನಿ' ಹೊಸ ಸಂಕೀರ್ಣವನ್ನು ಉದ್ಘಾಟಿಸಿದ್ದಾರೆ ಎಂದು ಹೇಳಿದೆ. ಪ್ರಧಾನಿ ವಿರುದ್ಧ ವಾಗ್ದಾಳಿ …

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ …

ನವದೆಹಲಿ: ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್‌ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್‌ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್‌ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು …

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ. ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ, ಸಾಂವಿಧಾನಿಕ …

Stay Connected​