ಕಲಬುರಗಿ: ರೈತರು ಸೇರಿದಂತೆ ಇತರ ವ್ಯಕ್ತಿಗಳು ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು…