new price shops

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ…

3 days ago