ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ …




