ಹೊಸದಿಲ್ಲಿ: ಸಂಸತ್‌ನಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿದ್ದು, ವಿಪಕ್ಷಗಳ ಗದ್ದಲ ಕೋಲಾಹಲದಿಂದ ನವೆಂಬರ್ 27ಕ್ಕೆ ಸದನ ಮುಂದೂಡಿಕೆ ಮಾಡಲಾಗಿದೆ. ಲೋಕಸಭೆಯಲ್ಲಿ ಇಂದು(ನ.25) ವಿರಾಮದ ನಂತರ 12 ಗಂಟೆಗೆ ಸದನ ಸೇರಿದ ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್‌ನಲ್ಲಿ ಸಂಭವಿಸಿದ ಹಿಂಸಾಚಾರವನ್ನು ಖಂಡಿಸಿ …


