new train service

ಓದುಗರ ಪತ್ರ: ಹೊಸ ರೈಲು ಸಂಚಾರ ಆರಂಭಿಸಿ

ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ.…

2 months ago