ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ …


