ಭಾರತದಲ್ಲಿ ವೇದ-ಉಪನಿಷತ್ತು, ರಾಮಾಯಣ, ಮಹಾಭಾರತದ ಕಾಲದಿಂದಲೂ ‘ಗೋವು ಆಧಾರಿತ ಕೃಷಿ’ ಮಾಡಲಾಗುತ್ತಿತ್ತು. ರಾಜ, ಮಹಾರಾಜರು ಹಾಗೂ ಶ್ರೀ ಸಾಮಾನ್ಯರ ಸಂಪತ್ತು ಮತ್ತು ಶ್ರೀಮಂತಿಕೆಯನ್ನು ಗೋವುಗಳ ಸಂಖ್ಯೆ, ಗೋವಿನ ಉತ್ಪನ್ನಗಳಾದ ಹಾಲು, ಮೊಸರು, ಬೆಣ್ಣೆ, ತುಪ್ಪ, ಗೊಬ್ಬರ (ತಿಪ್ಪೆಗಳು) ಪ್ರಮಾಣದ ಮೇಲೆ ಅಳೆಯಲಾಗುತ್ತಿತ್ತು. …

