ಪಾಂಡವಪುರ: ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಯುವತಿಯ ಮನೆಯವರು ವರದಕ್ಷಿಣಿ ಕಿರುಕುಳದಿಂದ ಪತಿ ಹಾಗೂ ಅವರ ಮನೆಯವರು ಕೊಲೆಮಾಡಿದ್ದಾರೆ ಎಂದು ಆರೋಪಿಸಿ ಯುವತಿಯ ತಂದೆ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ ಕೆನ್ನಾಳು ಗ್ರಾಮದ ಅಭಿನಂದನ್ ಎಂಬುವರ ಪತ್ನಿ …

