ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ ಇಂದು ತಾಯಿ ಚಾಮುಂಡೇಶ್ವರಿಗೆ ಹಾಗೂ ಇಡೀ…