ಮೈಸೂರು: ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಜನತೆ ಎಲ್ಲಾ ಸಿದ್ಧತೆ ಕೈಗೊಂಡಿದ್ದಾರೆ. ಹೊಸ ವರ್ಷ 2025ರ ಮೊದಲ ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ಲಕ್ಷ ಲಾಡುಗಳ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನ ವಿಜಯನಗರದಲ್ಲಿರುವ …






