ಹೊಸದಿಲ್ಲಿ : ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮ ಮತ್ತು ಮಾರ್ಗ ಸೂಚಿಗಳನ್ನುನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಯಾಗ್ರಾಜ್ ಮಹಾಕುಂಭದಲ್ಲಿ ನಡೆದ ಭೀಕರ ಕಾಲ್ತುಳಿತವು ದುರದುಷ್ಟಕರ ಸಂಗತಿಯಾಗಿದೆ …