Mysore
26
overcast clouds

Social Media

ಸೋಮವಾರ, 06 ಜುಲೈ 2026
Light
Dark

newdelhi

Homenewdelhi

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ. ಉಮ್ಮತ್ತೂರು ಗ್ರಾಮದ ವರ್ಷ ಹಾಗೂ ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೆಳ್ಳನೂರು ಗ್ರಾಮದ ತಾಯಮಣಿ ಆಯ್ಕೆ ಯಾದ ಮಹಿಳೆಯರು. ಪ್ರಧಾನಿ …

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25 ರಂದು ಭಾರತದಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು (National Voters’ Day – NVD) ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು …

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ದಿಲ್ಲಿ ಪೊಲೀಸ್ ವಿಶೇಷ ಘಟಕ ಎಫ್‌ಐಆರ್ ದಾಖಲಿಸಿದೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196, …

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಕ್ಷದ ಇತಿಹಾಸದಲ್ಲೇ ಅತ್ಯಂತ ಚಿಕ್ಕವಯಸ್ಸಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಲಂಕರಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಹಿಂದೆ ಹಾಲಿ …

ನವದೆಹಲಿ: ಕಳೆದ ಒಂದು ವಾರದಿಂದ ನಡೆದಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯು ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ …

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು …

ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ …

ಹೊಸದಿಲ್ಲಿ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವ ಕ್ರಮಕ್ಕೆ ಲೋಕಸಭೆ ಗುರುವಾರ ಒಪ್ಪಿಗೆ ನೀಡಿತು. ಪಕ್ಷಾತೀತವಾಗಿ ಸಂಸದರು ಈ ನಿರ್ಣಯವನ್ನು ಬೆಂಬಲಿಸಿದರು. ಆದರೆ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರವನ್ನು ಟೀಕಿಸಿದರು. ಗುರುವಾರ ರಾತ್ರಿ ವಕ್ಫ್‌ ತಿದ್ದುಪಡಿ ಮಸೂದೆಯ ಕುರಿತು ನಡೆದ ಸುದೀರ್ಘ …

ಹೊಸದಿಲ್ಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮ ಮತ್ತು ಮಾರ್ಗ ಸೂಚಿಗಳನ್ನುನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)‌ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಪ್ರಯಾಗ್‍ರಾಜ್ ಮಹಾಕುಂಭದಲ್ಲಿ ನಡೆದ ಭೀಕರ ಕಾಲ್ತುಳಿತವು ದುರದುಷ್ಟಕರ ಸಂಗತಿಯಾಗಿದೆ …

  • 1
  • 2
Stay Connected​
error: Content is protected !!