ಮಂಡ್ಯ: ನಂದಿನಿ ಮೊಸರು ಪ್ಯಾಕೆಟ್ನಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂಬ ಪ್ರಕರಣಕ್ಕೆ ಪೊಲೀಸ್ ವಿಚಾರಣೆ ವೇಳೆ ತಿರುವು ಸಿಕ್ಕಿದೆ. ಮೊಸರಿನಲ್ಲಿ ಸಿಕ್ಕಿದೆ ಎನ್ನಲಾದ ಸಿಮ್ ಕಾರ್ಡ್, ವಿಡಿಯೋ ಹಂಚಿಕೊಂಡ ವ್ಯಕ್ತಿಯ ಭಾಮೈದನ ಹೆಸರಿನಲ್ಲಿದ್ದು, ಅದನ್ನು ಅವರ ಪತ್ನಿ ಬಳಸುತ್ತಿದ್ದರು ಎಂಬ ಮಾಹಿತಿ …