ಆಂದೋಲನ ಸುದ್ದಿಗಳೇ ಸತ್ವಯುತ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹ-ಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು … July 7,6:20 AM By andolana