ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ನಿರ್ದೇಶನ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ …


