Mysore
22
mist

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

NIA

HomeNIA

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ …

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಾಂಬ್‌ ಬೆದರಿಕೆ ಸಂದೇಶಗಳು ಹೆಚ್ಚುತ್ತಿದ್ದು,  ಶಾಲಾ-ಕಾಲೇಜು, ವಿಮಾನ ನಿಲ್ದಾಣ ಹಾಗೂ ಪ್ರಮುಖ ಹೋಟೆಲ್‌ಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ  ನಗರದ ಪ್ರಮುಖ  ಹೋಟೆಲ್‌ ಆಗಿರುವ ತಾಜ್‌ ವೆಸ್ಟ್‌ ಎಂಡ್‌ಗೆ ಇಂದು ಅಪರಿಚಿತ ದುಷ್ಕರ್ಮಿಯಿಂದ ಇ-ಮೇಲ್‌ ಮೂಲಕ ಬಾಂಬ್‌ …

ಮೈಸೂರು: ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ಸಹಕರಿಸಿದ್ದ ಶಂಕಿತ ಉಗ್ರನನ್ನು ಮೈಸೂರಿನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ್‌ನಗರದಲ್ಲಿ ಇಂದು(ಮೇ.15) ಎನ್‌ಐಎ …

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿದಂತೆ ಮೂವರನ್ನು ಬಂಧಿಸಿದೆ. ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಸುಳ್ಯದ ಮೊಹಮ್ಮದ್‌ ಮುಸ್ತಾಫ ಅಲಿಯಾಸ್‌ ಮುಸ್ತಾಫ ಪೈಚಾರ್‌, …

ರಿಯಲ್‌ ಹಿಟ್ಲರ್‌ ಎಂದರೆ ಅದು ಕಾಂಗ್ರೆಸ್‌ ಮಾತ್ರ : ಆರ್‌.ಅಶೋಕ್‌ ಬೆಂಗಳೂರು: ಬಾಂಬ್‌ ಸ್ಫೋಟದ ತನಿಖೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ …

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್‌ ಎಂಬಾತನನ್ನು ಇಂದು(ಏಪ್ರಿಲ್‌ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್‌ ಮಾರಾಟ …

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಬಳಿಕ ಈ ಪ್ರಕರಣಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ …

ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು …

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಇಬ್ಬರು …

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಎಐ ಮಹತ್ವದ ಸುಳಿವು …

  • 1
  • 2
Stay Connected​