ಕೋವಿಡ್‌| ರಾಜ್ಯಾದ್ಯಂತ ನೈಟ್‌ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿ: ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡಿದ್ದು, ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 9ರಿಂದ ಮುಂಜಾನೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ.

Read more

ಕೋವಿಡ್‌ ಮಾರ್ಗಸೂಚಿ ಪಾಲಿಸಲು ರಾಜ್ಯಕ್ಕೊಂದು, ಮೈಸೂರಿಗೊಂದು ಆದೇಶವೇ: ನಾಗೇಂದ್ರ ಪ್ರಶ್ನೆ

ಮೈಸೂರು: ಕೋವಿಡ್‌ ಮಾರ್ಗಸೂಚಿ ಪಾಲಿಸಲು ರಾಜ್ಯಕ್ಕೆ ಒಂದು ಆದೇಶ, ಮೈಸೂರು ಜಿಲ್ಲೆಗೆ ಒಂದು ಆದೇಶವೇ ಎಂದು ಬಿಜೆಪಿ ಶಾಸಕ ಎಲ್.ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ

Read more

ಲಾಕ್‌ಡೌನ್‌ ಇಲ್ಲ, ಅಗತ್ಯವಿದ್ರೆ ಮತ್ತಷ್ಟು ಜಿಲ್ಲೆಗಳಿಗೆ ನೈಟ್‌ ಕರ್ಫ್ಯೂ ವಿಸ್ತರಣೆ: ಸಿಎಂ ಬಿಎಸ್‌ವೈ

ಬೆಂಗಳೂರು: ಇದೇ ಏ.18ರಂದು ಸರ್ವಪಕ್ಷ ಸಭೆ ನಡೆಯಲಿದ್ದು, ಅಗತ್ಯವಿದ್ದರೆ ಮತ್ತಷ್ಟು ಜಿಲ್ಲೆಗಳಿಗೆ ನೈಟ್‌ ಕರ್ಫ್ಯೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ

Read more

ಹಾಸನದಲ್ಲಿ ರೇವ್‌ ಪಾರ್ಟಿ ಮೋಜಿನಲ್ಲಿದ್ದ ಯುವಕ, ಯುವತಿಯರ ಬಂಧನ!

ಹಾಸನ: ಆಲೂರು ತಾಲ್ಲೂಕಿನ ನಂದಿಪುರ ಎಸ್ಟೋಟ್‌ನಲ್ಲಿ ರೇವ್ ಪಾರ್ಟಿಯಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕ, ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದರು. ಎಸ್‌ಪಿ ಆರ್.ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ

Read more

ನೈಟ್‌ ಕರ್ಫ್ಯೂ ಇದ್ರೂ ʻಮದ್ಯʼರಾತ್ರಿಯಲ್ಲಿ ತೇಲುತ್ತಿದ್ದವರಿಗೆ ಪೊಲೀಸರ ಡ್ರಿಲ್!

ಮೈಸೂರು: ಜಿಲ್ಲೆಯಲ್ಲಿ ನೈಟ್‌ ಕರ್ಫ್ಯೂ ಜಾರಿಯಲ್ಲಿದ್ದರೂ ರಾತ್ರಿ ವೇಳೆ ಪಾರ್ಟಿ ಮಾಡುತ್ತಿದ್ದ ರೆಸಿಡೆನ್ಸಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕರಣ್‌ ರೆಸಿಡೆನ್ಸಿಯಲ್ಲಿ ಮಧ್ಯರಾತ್ರಿ ವೇಳೆ ಪಾರ್ಟಿ ಮಾಡುತ್ತಿದ್ದರು.

Read more

ನೈಟ್‌ ಕರ್ಫ್ಯೂ ವಾಪಸ್‌: ಸಾರ್ವಜನಿಕ ವಲಯದ ಒತ್ತಡಕ್ಕೆ ಮಣಿದ ಸರ್ಕಾರ

ಬೆಂಗಳೂರು: ರೂಪಾಂತರಗೊಂಡ ಕೊರೊನಾ ಹರಡುವುದನ್ನು ಪ್ರಾಥಮಿಕ ಹಂತದಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ನೈಟ್‌ ಕರ್ಫ್ಯೂ ಅನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ

Read more

ಮೈಸೂರು| ರಾತ್ರಿ 10.30ರ ನಂತರ ವ್ಯಾಪಾರ, ವಹಿವಾಟು ಸ್ಥಗಿತಕ್ಕೆ ಆದೇಶ

ಮೈಸೂರು: ರೂಪಾಂತರಗೊಂಡ ಕೊರೊನಾ ಹರಡುವುದನ್ನು ಪ್ರಾರಂಭಿಕ ಹಂತದಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ (ಡಿ.24) ಜ.2ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಮೈಸೂರು

Read more

ನೈಟ್‌ ಕರ್ಫ್ಯೂ: ಮಹದೇಶ್ವರ ಬೆಟ್ಟಕ್ಕೆ ಬರುವವರಿಗೆ ಈ ನಿಯಮಗಳು ಕಡ್ಡಾಯ

ಹನೂರು: ಹೊಸ ಸ್ವರೂಪದ ಕೋವಿಡ್‌ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿ, ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ಕೆಲವು ನಿಯಮಗಳನ್ನು ವಿಧಿಸಲಾಗಿದೆ.

Read more

ನೈಟ್‌ ಕರ್ಫ್ಯೂ ಬಗ್ಗೆ ‘ಡಾಕ್ಟರ್’‌ ಹೇಳಿದ್ದೇನು?

ಇದ್ದಕ್ಕಿದ್ದಂತೆ ರಾಜ್ಯ ಸರ್ಕಾರ ಘೋಷಿಸಿದ ನೈಟ್‌ ಕರ್ಫ್ಯೂ ಕುರಿತು ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಟೀಕಿಸಿದ್ದಾರೆ. ಈ ಕುರಿತು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವ

Read more

ಇಂದಿನಿಂದಲೇ ನೈಟ್‌ ಕರ್ಫ್ಯೂ ಜಾರಿ: ರಾಜ್ಯದ ಜನತೆಗೆ ಬಿಗ್‌ ಶಾಕ್‌ ಕೊಟ್ಟ ಬಿಎಸ್‌ವೈ

ಬೆಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್‌ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು ಇಂದಿನಿಂದ

Read more
× Chat with us