ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಇನ್ನು ಮುಂದೆ ರಾತ್ರಿ ವೇಳೆಯೂ ಅನ್ನದಾಸೋಹ ಸೇವೆ ಆರಂಭಿಸಲಾಗಿದೆ. ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಪವಿತ್ರ ಯಾತ್ರಾ ಸ್ಥಳವಾದ ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ …