ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ …




