ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿರುವ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು. ಚುನಾವಣೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು(ನ.23) ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಮೂರು ವಿಧಾನಸಭಾ …