ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ.…