ಬೆಂಗಳೂರು: ಸ್ಮಾರ್ಟ್ ಮೀಟರ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ರಾಜ್ಯ ಸರ್ಕಾರದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದ ಜೆಪಿ ಭವನದಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ …