nikhil kumaraswamy

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ ಸೋಲು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ನಿಖಿಲ್‌ ಕುಮಾರಸ್ವಾಮಿ ಸೋಲು ಅನುಭವಿಸಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು…

1 year ago

ನಿಖಿಲ್‌ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ. ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ…

1 year ago

ಕುಮಾರಸ್ವಾಮಿ ತಮ್ಮ ಪ್ರತಿಷ್ಠೆಗೆ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ: ಸಿ.ಪಿ.ಯೋಗೇಶ್ವರ್‌ ಲೇವಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ…

1 year ago

ನಿಖಿಲ್‌ ಸೋಲಿಗೆ ಅಪ್ಪ ಕುಮಾರಸ್ವಾಮಿಯವರೇ ಕಾರಣ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಪ್ಪನಿಂದಲೇ ಮಗನಿಗೆ ಸೋಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು…

1 year ago

ನಿಖಿಲ್‌ ಕುಮಾರಸ್ವಾಮಿ ಗೆಲ್ಲಿಸುವ ಹೊಣೆ ಮೈತ್ರಿ ಪಕ್ಷದ್ದು: ಬಿವೈ ವಿಜಯೇಂದ್ರ

ಬೆಂಗಳೂರು: ಲೊಕಸಭೆ ಚುನಾವಣೆಯಿಂದ ತೆರೆವಾದ ಮೂರು ಕ್ಷೇತ್ರಗಳಗೆ ನವೆಂಬರ್‌ 13ರಂದು ಮರು ಚುನಾವಣೆ ನಡೆಯಲಿದ್ದು ಈ ಪೈಕಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯು ಬಹಳ ಕುತೂಹಲ ಮೂಡಿಸಿದೆ. ರಾಜ್ಯ…

1 year ago

ಚನ್ನಪಟ್ಟಣದ ಜನ ನನಗೆ ಆಶೀರ್ವಾದ ಮಾಡ್ತಾರೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಪ್ರಚಾರದ…

1 year ago

ರಂಗೇರಿದ ಚನ್ನಪಟ್ಟಣ ಉಪಚುನಾವಣೆ: ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಮತಬೇಟೆ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

1 year ago

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಪಕ್ಕಾ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ…

1 year ago

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

1 year ago

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಅಬ್ಬರದ ಪ್ರಚಾರ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಂದು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಇಂದಿನಿಂದ ಅಬ್ಬರದ…

1 year ago