Mysore
20
clear sky

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

nikhil kumaraswamy

Homenikhil kumaraswamy

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಹಸ್ತಾಂತರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇತ್ತೀಚೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ಜಿಲ್ಲಾ ಮತ್ತು …

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಾಗೋದು ಪಕ್ಕಾ ಎನ್ನಲಾಗುತ್ತಿದೆ. ಈ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ …

ನವದೆಹಲಿ: ಜನತಾ ದಳದ ಯುವ ಮುಖಂಡ ನಿಖಿಲ್‌ ಕುಮಾರಸ್ವಾಮಿ ಅವರು, ಉಪಚುನಾವಣೆಯ ಬಳಿಕ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಜೀವನ ಕುರಿತಾದ 'furrows …

ರಾಮನಗರ: ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿಯನ್ನು ಕಿತ್ತು ಹಾಕಲು ಹತ್ತು ಜನ್ಮ ಎತ್ತಿ ಬಂದರೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಯ ಸೋಲಿನ …

ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್‌ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ …

ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ …

Stay Connected​
error: Content is protected !!