Mysore
35
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

nikhil kumaraswamy

Homenikhil kumaraswamy

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಂದು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಇಂದಿನಿಂದ ಅಬ್ಬರದ ಪ್ರಚಾರ ನಡೆಸುವ ಮೂಲಕ ಕಾಂಗ್ರೆಸ್ ನಾಯಕರಿಗೆ ಟಕ್ಕರ್‌ ಕೊಡಲು ನಿಖಿಲ್‌ ಕುಮಾರಸ್ವಾಮಿ ಮುಂದಾಗಿದ್ದು, …

ಮಂಡ್ಯ: ಚನ್ನಪಟ್ಟಣದಲ್ಲಿ ನಿಖಿಲ್‌ ಅಲ್ಲ ಕುಮಾರಸ್ವಾಮಿ ಅವರು ನಿಂತರೂ ಏನೂ ಮಾಡೋಕೆ ಆಗಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ. ಈ ಬಗ್ಗೆ ನಾಗಮಂಗಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದವರು ಯಾವಾಗಲೂ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿಯೇ ಅವರ ಕುಟುಂಬ ಒಂದೊಂದು …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ನಿಖಿಲ್‌ ಕುಮಾರಸ್ವಾಮಿ ಇಂದು(ಅ.25) ಮಧ್ಯಾಹ್ನ 1.30ಕ್ಕೆ  ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಆಯ್ಕೆಯಾಗಿದ್ದು, ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿಖಿಲ್‌ ಅವರ ಹೆಸರನ್ನು …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಭಾರೀ ಉತ್ಸಾಹದಲ್ಲಿದ್ದ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಈ …

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ ಸಚಿವ …

ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಟಿಕೆಟ್‌ ಬಗ್ಗೆ ತೀರ್ಮಾನ ಮಾಡಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಟಿಕೆಟ್‌ ಕುರಿತು ಬಿಜೆಪಿ-ಜೆಡಿಎಸ್‌ ವರಿಷ್ಠರು ದೆಹಲಿಯಲ್ಲಿ ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೂ ಎಲ್ಲರೂ ಕಾಯಲೇಬೇಕು ಎಂದು …

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್‌ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದೆ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಆಗಿಲ್ಲ. ಆದರೂ ಕೂಡ ಎಲ್ಲಾ ಪಕ್ಷಗಳು ಚುನಾವಣೆ ಬಗ್ಗೆ ತಲೆಕೆಡಿಸಿಕೊಂಡು ಹೇಗಾದರೂ ಮಾಡಿ ಚನ್ನಪಟ್ಟಣದಲ್ಲಿ …

Stay Connected​
error: Content is protected !!