Mysore
33
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

nikhil kumaraswamy

Homenikhil kumaraswamy

ಮೈಸೂರು: ಯುವ ನಾಯಕ, ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಿತ್ರರಂಗದಿಂದ ನಿವೃತ್ತಿ ಪಡೆದಿದ್ದಾರೆಯೇ ಹೊರತು ರಾಜಕೀಯದಿಂದ ಅಲ್ಲ. ರಾಜಕೀಯವಾಗಿ ಮತ್ತು ಪಕ್ಷ ಸಂಘಟನೆ ಉದ್ದೇಶದಿಂದ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯ ನಿವೃತ್ತಿ ಹೊಂದಿದ್ದಾರೆಂದು …

ಚನ್ನಪಟ್ಟಣ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಮೂರನೇ …

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ …

ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ …

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …

ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ. ಈ ಬಗ್ಗೆ ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದು, ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗುವ ಎಲ್ಲಾ ಮುನ್ಸೂಚನೆಗಳು …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ …

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್‌ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ …

ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್‌ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ …

ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಜಯಗಳಿಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ …

Stay Connected​
error: Content is protected !!