ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್ ವಿರುದ್ಧ ಎಚ್‌ಡಿಕೆ ಮಗ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ …




